ರಾಜ್ಯಹಾಸನ: ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ಹಾಸನ ಜಿಲ್ಲೆಯ ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 50ಕ್ಕೂ ಹೆಚ್ಚು ರಾಕ್ಷಸ ಆನೆಗಳಿಗೆ ಅರವಳಿಕೆ ಮದ್ದು ನೀಡಿದ್ದ ಶಾರ್ಪ್ ಶೂಟರ್ ವೆಂಕಟೇಶ್(64) ಅವರನ್ನು ಗುರುವಾರ ಗಾಯಗೊಂಡ ಆನೆಯೊಂದು ತುಳಿದು ಕೊಂದು ಹಾಕಿದೆ.