ರಾಜ್ಯಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು ಶಾಲಾ ಅವಧಿಯಲ್ಲಿ ಬದಲಾವಣೆ ಪ್ರಸ್ತಾಪ: 'ಪರ್ಯಾಯ ಮಾರ್ಗ' ಹುಡುಕಲು ಸಲಹೆ!
ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಶಾಲೆಯ ಸಮಯವನ್ನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಈ ನಡೆಯನ್ನು ಶಾಲಾ ವ್ಯವಸ್ಥಾಪಕ ಮಂಡಳಿ, ಪೋಷಕರು, ಶಿಕ್ಷಕರು, ಸಂಚಾರಿ ಪೊಲೀಸರು ಮತ್ತು ಖಾಸಗಿ ಸಾರಿಗೆ ಸಂಸ್ಥೆಯವರು ಒಕ್ಕೊರಲಿನಿಂದ ವಿರೋಧಿಸುತ್ತಿದ್ದಾರೆ.