ಶಾಲಾ ಆವರಣ

ಶಾಲಾ ಆವರಣದಲ್ಲಿಯೇ 8ನೇ ತರಗತಿ ವಿದ್ಯಾರ್ಥಿಯ ಥಳಿಸಿ ಹತ್ಯೆ; ಮೃತದೇಹವನ್ನು ಚರಂಡಿಗೆ ಎಸೆದ ಹುಡುಗರು
ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಬದರ್‌ಪುರ ಪ್ರದೇಶದ ಎಂಸಿಡಿ ಸರ್ಕಾರಿ ಶಾಲೆಯ ಬಳಿ 8ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಶಾಲೆಗಳ ಆವರಣದ ಮೂಲಕ ಹಾದುಹೋಗುವ ಎಲ್ಲಾ ಹೈ-ಟೆನ್ಶನ್ ಲೈನ್‌ಗಳನ್ನು ತೆರವುಗೊಳಿಸಿ: ಇಂಧನ ಇಲಾಖೆಗೆ ಶಿಕ್ಷಣ ಸಚಿವ ಪತ್ರ
ಶಾಲಾ ಆವರಣದ ಪಕ್ಕದಲ್ಲಿ ಹಾದುಹೋಗುವ ಎಲ್ಲಾ ಹೈ ಟೆನ್ಷನ್ ಲೈನ್ ಗಳನ್ನು ತೆರವುಗೊಳಿಸುವಂತೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಮಣಿಪುರ ಶಾಲಾ ಆವರಣದಲ್ಲಿ 8 ಮಾನವ ಬುರುಡೆಗಳು ಪತ್ತೆ
30ಕ್ಕೂ ಅಧಿಕ ಮಂದಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ...

