ರಾಜ್ಯಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ
ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.