ಶಾಲಾ ಕಟ್ಟಡ

ಶಾಲೆ ಸ್ಥಳಾಂತರಕ್ಕೆ ಬಿಬಿಎಂಪಿ ವಿಳಂಬ; ಕುಸಿದೇ ಬಿತ್ತು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ, ತಪ್ಪಿದ ಭಾರಿ ಅನಾಹುತ!
ರಾಜ್ಯ

ಶಾಲೆ ಸ್ಥಳಾಂತರಕ್ಕೆ ಬಿಬಿಎಂಪಿ ವಿಳಂಬ; ಕುಸಿದೇ ಬಿತ್ತು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ, ತಪ್ಪಿದ ಭಾರಿ ಅನಾಹುತ!

ಶಿವಾಜಿನಗರದ ತಿಮ್ಮಯ್ಯ ಬಿ ಕ್ರಾಸ್ ರೋಡ್ ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ನರ್ಸರಿ ಶಾಲಾ ಕಟ್ಟಡದಿಂದ ಸುರಕ್ಷಿತ ಸ್ಥಳಕ್ಕೆ ಶಾಲೆಯನ್ನು ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಳಂಬ ಮಾಡಿದ್ದು, ಕೊನೆಗೆ ಸೋಮವಾರ ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಆ ಕಟ್ಟ ಕುಸಿದುಕೊಂಡೇ ಬಿದ್ದಿದೆ.

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿ ಸಾವು
ರಾಜ್ಯ

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿ ಸಾವು

ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್‌. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ.

ಮಕ್ಕಳ ಶಿಕ್ಷಣ ಪಡೆಯುವ ಹಕ್ಕು ಕಸಿಯಲಾಗದು, ಸರ್ಕಾರ 4 ತಿಂಗಳಲ್ಲಿ ಶಾಲೆಗೆ ಕಟ್ಟಡ ನಿರ್ಮಿಸಬೇಕು: ಹೈಕೋರ್ಟ್ ಆದೇಶ
ರಾಜ್ಯ

ಮಕ್ಕಳ ಶಿಕ್ಷಣ ಪಡೆಯುವ ಹಕ್ಕು ಕಸಿಯಲಾಗದು, ಸರ್ಕಾರ 4 ತಿಂಗಳಲ್ಲಿ ಶಾಲೆಗೆ ಕಟ್ಟಡ ನಿರ್ಮಿಸಬೇಕು: ಹೈಕೋರ್ಟ್ ಆದೇಶ

ಸಂವಿಧಾನದ 21-ಎ ಪರಿಚ್ಛೇದದ ಅಡಿಯಲ್ಲಿ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಡ್ಯದ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಶಾಲಾ ಕಟ್ಟಡಗಳ ನವೀಕರಣಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆ 
ರಾಜ್ಯ

ಶಾಲಾ ಕಟ್ಟಡಗಳ ನವೀಕರಣಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆ 

ರಾಜ್ಯದ ಏಳು ಜಿಲ್ಲೆಗಳ ಸುಮಾರು 3 ಸಾವಿರದ 175 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಹಾಗೂ ಶಿಕ್ಷಕರ ಪ್ರಾಣಪಾಯದ ಆತಂಕ ಎದುರಾಗಿದೆ. 

ಕರ್ನಾಟಕ: 8,487 ಸರ್ಕಾರಿ ಶಾಲಾ ಕಟ್ಟಡಗಳ ತುರ್ತು ದುರಸ್ತಿಗೆ ಬೇಕು 107 ಕೋಟಿ!
ರಾಜ್ಯ

ಕರ್ನಾಟಕ: 8,487 ಸರ್ಕಾರಿ ಶಾಲಾ ಕಟ್ಟಡಗಳ ತುರ್ತು ದುರಸ್ತಿಗೆ ಬೇಕು 107 ಕೋಟಿ!

ರಾಜ್ಯದಲ್ಲಿರುವ 8,487 ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿ, ನವೀಕರಣ ಮತ್ತು ಪುನರ್ ನಿರ್ಮಾಣಕ್ಕಾಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಗೆ ತಕ್ಷಣಾವೇ 107 ಕೋಟಿ ರೂ. ಅಗತ್ಯವಿದೆ.

ಸರ್ಕಾರಿ ಶಾಲೆಗೆ 1.25 ಕೋಟಿ ರೂ. ಮೌಲ್ಯದ ಕಟ್ಟಡ ಉಡುಗೊರೆ ನೀಡಿದ ಉದ್ಯಮಿ
ರಾಜ್ಯ

ಸರ್ಕಾರಿ ಶಾಲೆಗೆ 1.25 ಕೋಟಿ ರೂ. ಮೌಲ್ಯದ ಕಟ್ಟಡ ಉಡುಗೊರೆ ನೀಡಿದ ಉದ್ಯಮಿ

ಬೆಂಗಳೂರು ಮೂಲದ ಉದ್ಯಮಿ ಅಜಿತ್ ಕುಮಾರ್ ರೈ ಮಂಗಳೂರಿನವಿಟ್ಲದಲ್ಲಿನ ಸರ್ಕಾರಿ ಶಾಲೆಗಾಗಿ 1 .20 ಕೋಟಿ ರೂ. ಮೌಲ್ಯದ ಕಟ್ಟಡವನ್ನು ಉಡುಗೊರೆಯಾಗಿ ನೀಡಿದ್ದಾರೆ.