ರಾಜ್ಯಕಲ್ಯಾಣ ಕರ್ನಾಟಕದ ವಿವಿಧೆಡೆ ವರುಣನ ಅಬ್ಬರ: ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ತಗ್ಗು ಪ್ರದೇಶದ ಜಮೀನು ಹಾಗೂ ಮನೆಗಳಿಗೆ ನೀರು ನುಗ್ಗಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.