ರಾಜ್ಯಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕೊಠಡಿ ಗೋಡೆ ಕುಸಿದು ವಿದ್ಯಾರ್ಥಿ ದುರ್ಮರಣ
ಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.