ರಾಜ್ಯಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಯಲ್ಲಿ ಮಕ್ಕಳ ನಾಟಕ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಆರ್'ಎಸ್ಎಸ್ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ಮಕ್ಕಳು ಶಾಲೆಯಲ್ಲಿ ಪ್ರದರ್ಶಿಸಿದ್ದ ನಾಟಕ ಪ್ರಕರಣ ಕುರಿತು ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.