ಶಾಲಾ ಪಠ್ಯ

ವಿವಾದಗಳ ರಾಜ ಟಿಪ್ಪು ಇತಿಹಾಸ ಮಕ್ಕಳು ಓದುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
ಹಲವು ವಿವಾದಗಳನ್ನು ಸೃಷ್ಟಿಸಿ ರಾಜನಾಗಿದ್ದ ಟಿಪ್ಪು ಸುಲ್ತಾನ್ ಬಗೆಗಿನ ಇತಿಹಾಸವನ್ನು ಮಕ್ಕಳು ಓದುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆ..?
ಪ್ರಾಚೀನ ಪವಿತ್ರಗ್ರಂಥಗಳೆಂದೇ ಕರೆಯಲ್ಪಡುವ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಯಲ್ಲಿನ ಅಂಶಗಳನ್ನು ಶಾಲಾ-ಕಾಲೇಜು ಪಠ್ಯಗಳಲ್ಲಿ ಸೇರಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ...

