ಶಾಲಾ ಪುನಾರಂಭ

ಆಂಧ್ರ ಪ್ರದೇಶ: ಶಾಲೆಗಳು ಆರಂಭವಾದ ಬಳಿಕ 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೋನಾ ಸೋಂಕು
ಆಂಧ್ರ ಪ್ರದೇಶದಲ್ಲಿ ಶಾಲೆಗಳು ಆರಂಭವಾದ ಬಳಿಕ ಕೊರೋನಾ ಸಾಂಕ್ರಾಮಿಕ ಶಾಕ್ ನೀಡಿದ್ದು, 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಶಾಲಾ ಪುನಾರಂಭ ಕುರಿತು 5 ದಿನಗಳಲ್ಲಿ ನಿರ್ಧಾರ: ಸುರೇಶ್ ಕುಮಾರ್
ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಹೇಳಿದ್ದಾರೆ.

