ದೇಶಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ
11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.