ಶಾಲಾ ಬಸ್ ಅಪಘಾತ

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು! Video
ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ
ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ...

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.

ಸ್ಕೂಲ್ ಬಸ್ ಅಡಿ ಸಿಕ್ಕು ನಜ್ಜುಗುಜ್ಜಾದ 2 ವರ್ಷದ ಹೆಣ್ಣು ಮಗು: ಚಲಿಸುತ್ತಿದ್ದ ಬಸ್ ನಿಂದಲೇ ಚಾಲಕ ಪರಾರಿ
ನತದೃಷ್ಟ ತಂದೆ ತನ್ನ ಹಿರಿಯ ಮಗನನ್ನು ಶಾಲೆ ಬಸ್ ನಿಂದ ಕರೆ ತರಲು ಹೊರಬಂದಿದ್ದರು. ಅದೇ ವೇಳೆ 2 ವರ್ಷದ ಅವರ ಪುಟ್ಟ ಮಗಳು ಯಶಿಕಾ ಹಿಂಬಾಲಿಸಿಬಂದಿದ್ದಳು.

