ಶಾಲಾ ಬಾಲಕ

ಪುದುಚೇರಿ: ಅಪಘಾತದಲ್ಲಿ ತಾತನ ಮೂಳೆ ಮುರಿತ; ರಸ್ತೆ ಗುಂಡಿಯನ್ನು ಮುಚ್ಚಿದ 8ನೇ ತರಗತಿ ಬಾಲಕ
ತನ್ನ ಪ್ರದೇಶದಲ್ಲಿನ ರಸ್ತೆಯ ಕರುಣಾಜನಕ ಸ್ಥಿತಿಯಲ್ಲಿ ಚಲಿಸಿದ ತನ್ನ ತಾತ ಮೋಟಾರ್ ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದಕ್ಕೆ ಪುದುಚೇರಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಅಪಘಾತಕ್ಕೆ ಕಾರಣವಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಲು ಮುಂದಾದ ಘಟನೆ ನಡೆದಿದೆ.

ಉತ್ತರ ಪ್ರದೇಶ: ಶಾಲಾ ಬಾಲಕನಿಗೆ ಕಾರು ಡಿಕ್ಕಿ, 1 ಕಿ.ಮೀ ಎಳೆದೊಯ್ದ ಪಾಪಿ ಚಾಲಕ!
ದೆಹಲಿಯ ಕಾಂಜಾವಾಲಾ ಅಮಾನವೀಯ ಘಟನೆಯಂತೆಯೇ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಕಾರಿನಡಿ ಸಿಲುಕಿದ 15 ವರ್ಷದ ಶಾಲಾ ಬಾಲಕನನ್ನು ಒಂದು ಕಿಲೋಮೀಟರ್ ಎಳೆದೊಯ್ದ ಘಟನೆ ನಡೆದಿದೆ.

ಗುರ್ಗಾವ್ ಶಾಲಾ ಬಾಲಕನ ಹತ್ಯೆ ಪ್ರಕರಣ: ಬಾಲ ಆರೋಪಿ ಜಾಮೀನು ವಜಾಗೊಳಿಸಿದ ಸುಪ್ರೀಂ
ಗುರ್ಗಾವ್ ನ ಖಾಸಗಿ ಶಾಲೆಯಲ್ಲಿ 7 ವರ್ಷದ ಬಾಲಕನನ್ನು ಕೊಲೆ ಮಾಡಿದ ಪ್ರಕರಣದ ಬಾಲ ಆರೋಪಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ..

ಮೈಸೂರು: ಚಾಲಕನ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ವಿದ್ಯಾರ್ಥಿ
ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್ ನ್ನು ಹತ್ತಲು ಹೋಗಿ ಕೆಳಗೆ ಬಿದ್ದು ಕಾಳಿ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಸೂರು ನಗರ ಬಸ್ ನಿಲ್ದಾಣದಲ್ಲಿ...

ದುರಂತಕ್ಕೆ ಕಾರಣವಾಯಿತು ಮಕ್ಕಳಾಡಿದ ತಮಾಷೆ ಆಟ
ಶಾಲೆಯಲ್ಲಿ ಜಗಳವಾಡುವ ವೇಳೆ ಸಹಪಾಠಿಯನ್ನು ತಳ್ಳಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆಯೊಂದು ಚೆನ್ನೈ ಸೇಲಂನ ಅಮ್ಮಯ್ಯಗರಂ ಗ್ರಾಮದಲ್ಲಿ ಸೋಮವಾರ ನಡೆದಿದೆ...

ಪ್ರಧಾನಿ ಮೋದಿಗೆ ಪತ್ರ ಬರೆದ 11 ವರ್ಷದ ಬಾಲಕ; ಮುಂದೇನಾಯ್ತು..?
ತನ್ನ ಶಾಲೆ ದೂರದಲ್ಲಿ ನಿತ್ಯ ನಡೆದುಕೊಂಡೇ ಹೋಗುವುದರಿಂದ ನಿತ್ಯ ತಡವಾಗುತ್ತಿದೆ ಇದಕ್ಕೆ ಪರಿಹಾರ ನೀಡಿ ಎಂದು 11 ವರ್ಷದ ಪುಟ್ಟ ಬಾಲಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾನೆ...

ಬೈಸಿಕೊಳ್ಳುವ ಭಯದಲ್ಲಿ ಕಿಡ್ನ್ಯಾಪ್ ನಾಟಕ ಹೆಣೆದ
ಪರೀಕ್ಷೆಯಲ್ಲಿ ಕಡಿಮೆ ಅಂಕ ಹಾಗೂ ಸೈಕಲ್ ಕಳೆದುಕೊಂಡಿದ್ದಕ್ಕೆ ಪಾಲಕರು ಬಯ್ಯುತ್ತಾರೆ ಎನ್ನುವ ಭೀತಿಯಿಂದ ಬಾಲಕನೊಬ್ಬ ಗಮನ ಬೇರೆಡೆ ಸೆಳೆಯಲು ಅಪಹರಣ ನಾಟಕವಾಡಿದ ಘಟನೆ ಬುಧವಾರ ನಡೆದಿದೆ...

