ರಾಜ್ಯಚಾಮರಾಜನಗರ: ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದ ಬಾಲಕಿ, ಆಸ್ಪತ್ರೆ ತಲುಪುವ ಮುನ್ನವೇ ಸಾವು
ಚಾಮರಾಜನಗರ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್ಎಸ್ಎಲ್ಸಿ(10 ನೇ ತರಗತಿ) ವಿದ್ಯಾರ್ಥಿನಿಯೊಬ್ಬರು ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.