ವಿದೇಶಅಮೆರಿಕ-ಇಸ್ರೇಲ್ ದಾಳಿಗೆ 165 ಇರಾನ್ ಶಾಲಾ ಬಾಲಕಿಯರು ಬಲಿ: ಅಂತಿಮ ಯಾತ್ರೆಯಲ್ಲಿ ಜನಸಾಗರ, ತೀವ್ರ ಆಕ್ರೋಶ! Video
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿರುವ Press TV, ಮಿನಾಬ್ ಎಲಿಮೆಂಟರಿ ಶಾಲೆಯ ಮೇಲೆ ಯುಎಸ್ ಮತ್ತು ಇಸ್ರೇಲಿ ಆಡಳಿತದಿಂದ ನಡೆದ ಭಯೋತ್ಪಾದಕ ದಾಳಿಗೆ ಬಲಿಯಾದರ ಅಂತ್ಯಕ್ರಿಯೆ ಮೆರಣಿಗೆಯಾಗಿದೆ.