ದೇಶಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿ: ಆರು ಮಕ್ಕಳು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ.