ರಾಜ್ಯಬೆಂಗಳೂರು: ಜಮೀನು ವಿವಾದ; ಡೆತ್ ನೋಟ್ ಬರೆದಿಟ್ಟು ಮುಖ್ಯ ಶಿಕ್ಷಕ ಆತ್ಮಹತ್ಯೆ
ಹೊಸಕೋಟೆಯ ಜಡಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಆತ್ಮಹತ್ಯೆ ಮಾಡಿಕೊಂಡವರು. ಹೊಸಹಳ್ಳಿ ರಸ್ತೆಯಲ್ಲಿ ವಾಸಿಸುತ್ತಿದ್ದ ನರಸಿಂಹ ಮೂರ್ತಿ ಗುರುವಾರ ರಾತ್ರಿ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.