ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದರು.