ರಾಜ್ಯಚಿತ್ರದುರ್ಗ: ಶಾಲಾ ವಸತಿ ನಿಲಯದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಸಾವು; Video
ಮೃತ ವಿದ್ಯಾರ್ಥಿಯನ್ನು ಕೊಟ್ರೇಶ್ ಎಂದು ಗುರುತಿಸಲಾಗಿದ್ದು, ಡಿವಿಎಸ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಿನ್ನೆ ಬೆಳಗ್ಗೆ ಸುಮಾರು 7:15ಕ್ಕೆ ನಡೆದಿದೆ.