ರಾಜ್ಯವಿಧಾನಸಭೆ ಅಧಿವೇಶನದಲ್ಲಿ ಬೀದರ್ ಶಾಲೆ ವಿಚಾರ ಪ್ರಸ್ತಾಪ- ಸಿದ್ದರಾಮಯ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ಬೀದರ್ ನ ಶಾಲೆಯೊಂದರ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿರುವ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.