ಶಾಲಾ ಶಿಕ್ಷಕ

'ಫೇಲ್ ಮಾಡ್ತೀನಿ, ಮರ್ಯಾದೆ ಹಾಳು ಮಾಡ್ತೀನಿ'; 10ನೇ ತರಗತಿ ವಿದ್ಯಾರ್ಥಿನಿ ಮೇಲೆ 4 ತಿಂಗಳು ಅತ್ಯಾಚಾರ ಆರೋಪ; ಶಾಲಾ ಶಿಕ್ಷಕನ ವಿರುದ್ಧ FIR
ಖಾಸಗಿ ಇಂಟರ್ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅದೇ ಶಾಲೆಯ ಶಿಕ್ಷಕನೊಬ್ಬ ನಾಲ್ಕು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕ್ರಿಕೆಟ್ ವಿಚಾರಕ್ಕೆ ಜಗಳ: ಸರ್ಕಾರಿ ಶಾಲಾ ಶಿಕ್ಷಕನಿಂದ ಪೊಲೀಸ್ ಕಾನ್‌ಸ್ಟೆಬಲ್ ಗೆ ಗುಂಡಿಕ್ಕಿ ಹತ್ಯೆ!
ಶಿಕ್ಷಕ, ಕಾನ್‌ಸ್ಟೆಬಲ್ ಗೆ ಗುಂಡಿಕ್ಕಿ ಹತ್ಯೆ ಮಾಡಿದ ನಂತರ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹಿಂದೂ ದೇವರನ್ನು ನಂಬಬೇಡಿ; ಬೌದ್ಧ ಧರ್ಮ ಅಳವಡಿಸಿಕೊಳ್ಳುವಂತೆ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದ ಮುಖ್ಯ ಶಿಕ್ಷಕನ ಬಂಧನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರು ಬಿಲಾಸ್‌ಪುರದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರನ್ನು ಬಂಧಿಸಿದ್ದಾರೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದ ದಿನದಂದು, ಹಿಂದೂ ದೇವರುಗಳನ್ನು ನಂಬುವುದಿಲ್ಲ...

ಗೈರಾದ ವಿದ್ಯಾರ್ಥಿಗಳ ಮನೆ ಮುಂದೆಯೇ ಪಾಠ; ಮಾದರಿ ಶಿಕ್ಷಕನ ಕ್ಷಮೆ ಯಾಚಿಸಿ ಮಕ್ಕಳನ್ನು ಶಾಲೆಗೆ ಕಳಿಸಿದ ಪೋಷಕರು!
ಆರ್ಥಿಕ ಸಂಕಷ್ಟದಿಂದ ಶಾಲೆ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದ ಮಕ್ಕಳ ಪೋಷಕರ ಮನವೊಲಿಸಲು ಮಾದರಿ ಶಿಕ್ಷಕರೊಬ್ಬರು ಮಾಡಿದ ಕಾರ್ಯವೊಂದು ಇಡೀ ದೇಶದ ಗಮನ ಸೆಳೆಯುತ್ತಿದೆ.

ರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್‌ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ...

ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗದಗ: ವಿದ್ಯಾರ್ಥಿಗೆ ಥಳಿಸಿ, ಮೊದಲ ಮಹಡಿಯಿಂದ ಎಸೆದ ಶಿಕ್ಷಕ; ಬಾಲಕ ಸಾವು, ಮೃತ ವಿದ್ಯಾರ್ಥಿ ತಾಯಿ ಮೇಲೂ ಹಲ್ಲೆ, ಪರಿಸ್ಥಿತಿ ಗಂಭೀರ
ಅತಿಥಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದರ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಶಾಲಾ ಶಿಕ್ಷಕನ ಅಮಾನತು
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕನಿಂದ ಥಳಿತ, ವಿದ್ಯಾರ್ಥಿ ಕೈಗೆ 6 ಹೊಲಿಗೆ, ದೂರು ದಾಖಲು!
ಶಾಲಾ ಶಿಕ್ಷಕನೋರ್ನ ವಿದ್ಯಾರ್ಥಿಗೆ ಥಳಿಸಿದ ಪರಿಣಾಮ ಆತನ ಕೈಗೆ ಆರು ಹೊಲಿಗೆ ಹಾಕಲಾಗಿರುವ ಘಟನೆ ಕರ್ನಾಟಕದ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

