ದೇಶಶಾಲಾ ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇ.ಡಿ ಸಮನ್ಸ್
ಆಪಾದಿತ ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ತನ್ನ ಮುಂದೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ ಎಂದು ಟಿಎಂಸಿ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.