ಶಾಲಾ ಶಿಕ್ಷಕಿ

ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video
ಶಿಕ್ಷಕಿಯೊಬ್ಬರು ತನ್ನ ಬೆನ್ನ ಮೇಲೆ ಅಸ್ವಸ್ಥ ಬಾಲಕಿಯನ್ನು ಹೊತ್ತುಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ್ದ ರಸ್ತೆಯಲ್ಲಿ ಸುಮಾರು 6 ಕಿಲೋ ಮೀಟರ್ ನಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ! ಕೊಲೆಯೋ, ಆತ್ಮಹತ್ಯೆಯೋ?
ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.

ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿಹಾಕಿದ್ದ ಟೀ ಅಂಗಡಿ ಮಾಲೀಕನ ಬಂಧನ
ಶಿಕ್ಷಕಿಯಿಂದ ಗುರುತಿನ ಚೀಟಿಯನ್ನು ಸಹ ಕಸಿದುಕೊಂಡು ಅವರನ್ನು ಕಾಂಪೌಂಡ್ ಒಳಗೆ ಕೂಡಿ ಹಾಕಿ ಬೀಗ ಹಾಕಿದನು. ಸ್ಥಳಕ್ಕೆ ತನ್ನ ಮೇಲಧಿಕಾರಿಗಳನ್ನು ಕರೆಯುವಂತೆ ಸುಶೀಲಮ್ಮ ಅವರಿಗೆ ಸೂಚಿಸಿದನು ಎಂದು ಪೊಲೀಸರು ಹೇಳಿದರು.

'ಮುಂದಿನ ಸಚಿನ್ ತೆಂಡೂಲ್ಕರ್ ನಾನೇ ಎಂದು ವಿರಾಟ್ ಕೊಹ್ಲಿ ಯಾವಾಗಲೂ ಹೇಳುತ್ತಿದ್ದರು: ಶಾಲಾ ಶಿಕ್ಷಕಿ
36 ವರ್ಷದ ವಿರಾಟ್ ಕೊಹ್ಲಿ ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಐಪಿಎಲ್ 2025ನೇ ಆವೃತ್ತಿಯಲ್ಲಿ ಆಡುತ್ತಿದ್ದು, ಈವರೆಗೆ ಆಡಿರುವ 11 ಪಂದ್ಯಗಳಿಂದ 505 ರನ್ ಗಳಿಸುವ ಮೂಲಕ ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿದ್ದಾರೆ.

ಉತ್ತರ ಪ್ರದೇಶ: ಹಿಂದೂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮುಸ್ಲಿಂ ವಿದ್ಯಾರ್ಥಿಗೆ ಸೂಚಿಸಿದ ಶಿಕ್ಷಕಿಯ ಬಂಧನ
ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಗಳಿಂದ ತರಗತಿಯ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಒಂದು ತಿಂಗಳ ನಂತರ...

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!
ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಮೃತಪಟ್ಟ 10 ವರ್ಷಗಳ ನಂತರ ಶಿಕ್ಷಕಿ ಹೆಸರಿಗೆ 7 ಕೋಟಿ ರು. ತೆರಿಗೆ ನೋಟಿಸ್
2013 ರ ನವೆಂಬರ್‌ನಲ್ಲಿ ನಿಧನರಾದ ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರಿಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆಯಿಂದ 7.55 ಕೋಟಿ ರೂಪಾಯಿ ಮೌಲ್ಯದ ತೆರಿಗೆ ನೋಟಿಸ್ ಬಂದಿದೆ.

13 ತಿಂಗಳಲ್ಲಿ 25 ಶಾಲೆಗಳಲ್ಲಿ ಕೆಲಸ; ಒಂದೇ ವರ್ಷದಲ್ಲಿ 1 ಕೋಟಿ ರೂ ವೇತನ ಪಡೆದ ಶಿಕ್ಷಕಿ ವೊಲೀಸ್ ವಶಕ್ಕೆ
ಉತ್ತರ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಒಂದೇ ವರ್ಷದಲ್ಲಿ ಬರೊಬ್ಬರಿ 1 ಕೋಟಿ ರೂ ವೇತನ ಪಡೆಯುವ ಮೂಲಕ ಪೊಲೀಸರ ಅತಿಥಿಯಾಗಿದ್ದಾರೆ.

ಮಂಗಳೂರು: ಆಟೋಗೆ ಲಾರಿ ಢಿಕ್ಕಿ, ಶಿಕ್ಷಕಿ ದುರ್ಮರಣ
ಆಟೋರಿಕ್ಷಾಗೆ ಲಾರ್ತಿ ಢಿಕ್ಕಿಯಾಗಿ ಶಿಕ್ಷಕಿಯೊಬ್ಬರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳುರಿನಲ್ಲಿ ನಡೆದಿದೆ.

