ದೇಶಬಿಹಾರ: ಪರಸ್ಪರ ಹೊಡೆದಾಡಿಕೊಂಡ ಸರ್ಕಾರಿ ಶಾಲೆ ಶಿಕ್ಷಕಿಯರು, ವಿಡಿಯೋ ವೈರಲ್!
ಬಿಹಾರದ ರಾಜಧಾನಿ ಪಾಟ್ನಾದ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯರು ಬೀದಿಗೆ ಬಂದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಾಟ್ನಾ ಜಿಲ್ಲೆ ಬಿಹ್ತಾ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿರುವ ಈ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.