ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಶಾಲಾ ತಪಾಸಣೆಗೆ ಮೊಬೈಲ್ ಆಧಾರಿತ ಆ್ಯಪ್ ಬಳಕೆ; ಶೀಘ್ರದಲ್ಲೇ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಿಡುಗಡೆ!
ಆಗಸ್ಟ್ 4 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ, 2025-26ನೇ ಶೈಕ್ಷಣಿಕ ವರ್ಷದಿಂದ ಅಪ್ಲಿಕೇಶನ್ ಬಳಕೆಯನ್ನು ಅನುಮೋದಿಸಿದೆ.

ಉಡುಪಿ: 10ನೇ ತರಗತಿ ವಿದ್ಯಾರ್ಥಿಗಳಿಗೆ ಇ-ಮೇಲ್ ಮೂಲಕ ತರಗತಿಗಳ ವಿಡಿಯೋ
ಉಡುಪಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿನೂತನ ಕ್ರಮ ಕೈಗೊಂಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇನ್ನು ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ'
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರು ನಾಮಕರಣ ಮಾಡಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

