ರಾಜ್ಯಶಾಲಾ ಶುಲ್ಕ ವಿವಾದದಲ್ಲಿ ಭಾವನೆಗಳನ್ನು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್
ಪ್ರಸಕ್ತ ಶೈಕ್ಷಣಿಕ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿವಾದವನ್ನು ಬಗೆಹರಿಸಲು ಸಮಿತಿಯನ್ನು ರಚಿಸಿ ನ್ಯಾಯಾಲಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅನುಮತಿ ಕೇಳಿರುವ ರಾಜ್ಯ ಸರ್ಕಾರದ ಹೇಳಿಕೆ ಭಾವನಾತ್ಮಕವಾಗಿದೆ ಎಂದು ಹೈಕೋರ್ಟ್ ಬಣ್ಣಿಸಿದೆ.