ದೇಶಪುದುಚೇರಿ: ಶಾಲಾ ಸಮವಸ್ತ್ರದಲ್ಲಿ ಸದನಕ್ಕೆ ಬಂದ ಡಿಎಂಕೆ ಶಾಸಕರು, ಸರ್ಕಾರದ ವಿರುದ್ಧ ಪ್ರತಿಭಟನೆ
ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಪ್ರತಿಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಸದಸ್ಯರು ಶುಕ್ರವಾರ ಪುದುಚೇರಿ...