ರಾಜ್ಯಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.