ವಿದೇಶಕ್ಯಾಲಿಫೋರ್ನಿಯಾ: ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ; ಆರೋಪಿ ಆತ್ಮಹತ್ಯೆ!
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ ಪನೇರಾದ ಹೊರಗೆ ಭಾರತೀಯ ಮೂಲದ 38 ವರ್ಷದ ಮಹಿಳೆ ಶಾಲಿನಿ ಠಾಕೂರ್ ಎಂಬಾಕೆಯನ್ನು ಯುವಕನೋರ್ವ ರೋಹಿತ್ ಕೊಲೆ ಮಾಡಿ ನಂತರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.