ಶಾಲಿನಿ ರಜನೀಶ್

VTU ಖಜಾನೆ ಮೇಲೆ ಸರ್ಕಾರದ ಕಣ್ಣು; UVCE ಅಭಿವೃದ್ಧಿಗೆ ₹250 ಕೋಟಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪತ್ರ
ವರ್ಷಗಳ ಕಾನೂನು ಸಮರದ ಬಳಿಕ IT ಇಲಾಖೆಯಿಂದ ಸಿಕ್ಕಿದ್ದ ಬರೋಬ್ಬರಿ 610 ಕೋಟಿ ರೂಪಾಯಿ ಮೇಲೆ ಈಗ ರಾಜ್ಯ ಸರ್ಕಾರದ ಕಣ್ಣು ಬಿದ್ದಿದ್ದು. ಬೆಂಗಳೂರಿನ ಯುವಿಸಿಸಿಇ ಕಾಲೇಜಿನ ಅಭಿವೃದ್ಧಿಗಾಗಿ 250 ಕೋಟಿ ರೂಪಾಯಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

HSR ಲೇಔಟ್‌ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು
ಪಾದಚಾರಿ ಮಾರ್ಗದ ಒಂದು ಭಾಗದಲ್ಲಿ ಸ್ಟೀಲ್ ಫ್ರೇಮ್ ರಚನೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಾರ್ವಜನಿಕ ಜಾಗದ ಒಂದು ಭಾಗವನ್ನು ಖಾಸಗೀಕರಣಗೊಳಿಸಿದಂತಾಗಿದೆ.

ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ತನಿಖೆ ಕೋರಿ CS ಶಾಲಿನಿ ರಜನೀಶ್ ಪತ್ರ
ಏಪ್ರಿಲ್ 10ರಂದು ಬರೆದಿರುವ ಈ ಪತ್ರದಲ್ಲಿ, ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ (Executive Council - EC) ಸಭೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ 'ಲಂಚ ಕೊಡಬೇಡಿ' ಫಲಕ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Iran-Israel war: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ; ವಿಮಾನ ಸೌಲಭ್ಯಕ್ಕೆ ಮನವಿ
ನಾಗರಿಕರ ಸಂಚಾರ ಮೊಟಕು, ವಾಯುಗಡಿ ನಿರ್ಬಂಧದಿಂದ ಅಲ್ಲಿನ ಭಾರತೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಯುದ್ಧ ಪರಿಸ್ಥಿತಿ ಪರಿಣಾಮವು ದುಬೈ ಸೇರಿ ಪಶ್ಚಿಮ ಏಷ್ಯಾದ ದೇಶಗಳ ಮೇಲೂ ಬಿದ್ದಿದೆ.

MUDA case: ಸರ್ಕಾರದ CS ಶಾಲಿನಿ ರಜನೀಶ್ ವಿರುದ್ಧ ಲಂಚ ಆರೋಪ; ಆಡಿಯೊ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ
ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಅವರು ನನ್ನನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದು, ನನಗೆ ಹಣದ ಆಮಿಷವೊಡ್ಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆಸಿದರು ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಈ ಸಂಬಂಧ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ.

ಫೋನ್ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!
ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಸಮಸ್ಯೆಗಳನ್ನು ಮತ್ತು ಕುಂದುಕೊರತೆಗಳನ್ನು ಪರಿಹರಿಕೊಳ್ಳುವ ಉದ್ದೇಶದಿಂದ ಜನಪ್ರತಿನಿಧಿಗಳಲ್ಲಿ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುವ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ.

Watch | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: 3.5 ಕೆ.ಜಿ ಹಳದಿ ಲೋಹ ವಶಕ್ಕೆ; CS ಬಗ್ಗೆ ಅವಹೇಳನ: MLC ರವಿಕುಮಾರ್ ಗೆ ರಿಲೀಫ್

ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ: BJP, ಮನುಸ್ಮೃತಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಅಶ್ಲೀಲವಾಗಿ ಮಾತನಾಡುವವರು ಹುಚ್ಚಾಸ್ಪತ್ರೆಯಲ್ಲಿರಬೇಕು. ಆದರೆ, ಅಂತಹವರನ್ನು ಬಿಜೆಪಿ ಮೇಲ್ಮನೆಯಲ್ಲಿ ಕೂರಿಸಿದೆ.

