ರಾಜಕೀಯಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ
ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಉಪ ಮುಖ್ಯಮತ್ರಿ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500 ಎಂದು ಬಿಜೆಪಿ ಆರೋಪ ಮಾಡಿದೆ.