ರಾಜ್ಯಝೀರೋ ಟ್ರಾಫಿಕ್ ಜೊತೆಗೆ ಹಾರ-ತುರಾಯಿ, ಶಾಲಿನ ಸನ್ಮಾನವೂ ಬೇಡವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.