ಸಿನಿಮಾ ಸುದ್ದಿತೆಲುಗು ನಟಿಯ ಮೇಲೆ ಅಪರಿಚಿತನಿಂದ ಹಲ್ಲೆ: ಮೊಬೈಲ್ ಕಸಿದು ಪರಾರಿ
ವ್ಯಕ್ತಿಯೊಬ್ಬ ಬಂದು ತನ್ನ ಬಳಿಯಿದ್ದ ಬೆಲೆಬಾಳುವ ವಸ್ತು ನೀಡುವಂತೆ ಕೇಳಿದ್ದಾನೆ, ಆದರೆ ನೀಡಲು ಆಕೆ ನಿರಾಕರಿಸಿದಾಗ ಆಕೆಯ ಮುಖಕ್ಕೆ ಕೈಯಿಂದ ಗುದ್ದಿದ್ದಾನೆ ಜೊತೆಗೆ ಕಲ್ಲು ಎಸೆದು ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾನೆ.