ರಾಜ್ಯಪ್ರವಾಸಿಗರಿಂದ ಸೋಂಕು ಹರಡದಂತೆ ನೋಡಿಕೊಳ್ಳಲು ಮಾರ್ಗಸೂಚಿ, ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಸುಧಾಕರ್
ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.