ರಾಜ್ಯಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕಟಿಬದ್ಧ: ಶಾಲಾ ಆವರಣಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಸರ್ಕಾರ ಸಿದ್ಧ?
ಪಿಜ್ಜಾ, ಬರ್ಗರ್ ಹಾಗೂ ಕಾರ್ಬೋನೇಟೆಡ್ ಪಾನೀಯಗಳನ್ನ ಮಾರಾಟ ಮಾಡಲು ಅವಕಾಶ ಇಲ್ಲದಿದ್ದರೂ, ಬಹು ದೊಡ್ಡ ಪ್ರಮಾಣದಲ್ಲಿ ಇವು ಮಾರಾಟವಾಗುತ್ತಿವೆ. ಆದ್ದರಿಂದ ಸಣ್ಣ ವಯಸಲ್ಲೇ ಮಕ್ಕಳು ಕ್ಯಾನ್ಸರ್ ಹಾಗೂ ಮೂತ್ರ ಪಿಂಡದ ಸಮಸ್ಯೆಗೆ ಒಳಗಾಗುತ್ತಿದ್ದಾರೆ.