ರಾಜ್ಯಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ
ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.