ದೇಶನೀತಿ ಸಂಹಿತೆ ಉಲ್ಲಂಘನೆ: 48 ಗಂಟೆಗಳ ಕಾಲ ಶಾ ಪ್ರಚಾರ ನಿಷೇಧಿಸುವಂತೆ ಎಎಪಿ ದೂರು
ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.