ದೇಶಬಸ್ ಚಾಲಕನಿಗೆ ಹೃದಯಾಘಾತ: ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿಸಿದ ವಿದ್ಯಾರ್ಥಿನಿ!
ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು ನೋವಿನಿಂದ ಬಳಲಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿನಿಯೊಬ್ಬಳು ಬಸ್ ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಧೈರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.