ರಾಜ್ಯ'ಶಾಲಾ ಬಸ್ನಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಶಾಲೆಯ ಜವಾಬ್ದಾರಿ': ಹೈಕೋರ್ಟ್, ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ವಿರುದ್ಧ ತನಿಖೆಗೆ ಆದೇಶ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ಆಡಳಿತ ಮಂಡಳಿಯ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.