ಶಾಲೆಗಳ ಪುನಾರಂಭ

ಕೇವಲ ಅರ್ಧದಷ್ಟು ಶಾಲೆಗಳಲ್ಲಿ ಮಾತ್ರ ಆಫ್ ಲೈನ್ ಕಲಿಕೆ ಪ್ರಾರಂಭ: ಹೈಬ್ರಿಡ್ ಮೋಡ್ ನಲ್ಲಿವೆ ಶೇ.34 ರಷ್ಟು ಶಾಲೆಗಳು!
ಕೋವಿಡ್-19 ಸಾಂಕ್ರಾಮಿಕ ಶಾಲೆಗಳನ್ನು ಮುಚ್ಚುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸಿ 19 ತಿಂಗಳು ಕಳೆದಿವೆ. ಈಗ ಜಾಗತಿಕವಾಗಿ ಕೇವಲ ಅರ್ಧದಷ್ಟು ಶಾಲೆಗಳು ಮಾತ್ರ ಆಫ್ ಲೈನ್ ತರಗತಿಗಳನ್ನು ನಡೆಸುತ್ತಿವೆ.

ಎಸ್ಎಸ್ಎಲ್ ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು: ಸುರೇಶ್ ಕುಮಾರ್
ಎಸ್ಎಸ್ಎಲ್ ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ
ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ
ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

