ರಾಜಕೀಯಶಾಲೆಗಳನ್ನು ತೆರೆದರೆ ಕೊರೋನಾ ಸ್ಪೋಟವಾಗುತ್ತೆ: ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ
ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವುದೇ ಕಾರಣಕ್ಕೂ ತೆರೆಯಬಾರದು. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಈಗಿನ ಪರಿಸ್ಥಿತಿಯಲ್ಲಿ ಅತ್ಯಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.