ರಾಜ್ಯಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday; ಯಾವಾಗ ಆರಂಭ?
ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ ಬಂಪರ್ ರಜೆ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ: