ರಾಜ್ಯಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ, ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ವಾಪಸ್; ಡಿಸಿಎಂ ಭೇಟಿ
ಬೆಂಗಳೂರಿನ ಅರವತ್ತು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭಯ ಹುಟ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.