ಶಾಲೆಗಳು

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!
ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ವೇಳೆ ಪ್ರಸ್ತಾವನೆಯನ್ನು ಪಠಿಸುವಂತೆ ನಿರ್ದೇಶನ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಗೆ ನಿಷೇಧ; ಪ್ರೊಟೀನ್ ಯುಕ್ತ ಆಹಾರ ಬಳಕೆಗೆ ಉತ್ತೇಜನ: ಆರೋಗ್ಯ ಸಚಿವ ಯು.ಟಿ ಖಾದರ್; Video
ಮಕ್ಕಳು ಮತ್ತು ಹದಿಹರೆಯದವರಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ಹಾಗೂ ಜಂಕ್ ಫುಡ್ ಸೇವನೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ತಡೆಗಟ್ಟುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಮಹಾರಾಷ್ಟ್ರದಾದ್ಯಂತ 1 ರಿಂದ 10 ನೇ ತರಗತಿಯವರೆಗೆ ಮರಾಠಿ ಕಡ್ಡಾಯ- ಶಿಕ್ಷಣ ಸಚಿವ ದಾದಾ ಭೂಸೆ
ಸರ್ಕಾರಿ ಆದೇಶ ಪಾಲಿಸಲು ವಿಫಲರಾದ ಸಂಸ್ಥೆಗಳ ಮಾನ್ಯತೆ ರದ್ದತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು.

ಮೈಸೂರು: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು!
ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ 60 ವಸತಿ ಶಾಲೆಗಳಲ್ಲಿ ಇನ್ನೊವೇಶನ್ ಪ್ರಯೋಗಾಲಯ ಸ್ಥಾಪನೆ: ಸಚಿವ ಎನ್ ಎಸ್ ಬೋಸರಾಜು
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಜವಹರಲಾಲ ನೆಹರೂ ತಾರಾಲಯದಲ್ಲಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಶಾಲಾ-ಕಾಲೇಜುಗಳಲ್ಲಿ ಸೋಷಿಯಲ್ ಮೀಡಿಯಾ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ 'ಮಕ್ಕಳ ಆನ್‌ಲೈನ್ ಸುರಕ್ಷತೆ' ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇರಳಕ್ಕೆ ಸಾಧ್ಯವಾಗುವುದಾದರೆ ನಮಗ್ಯಾಕಾಗೋಲ್ಲ: ಸರ್ಕಾರಿ ಶಾಲೆಗಳ ತುರ್ತು ಸುಧಾರಣೆಗೆ ಶಾಸಕ ಸುರೇಶ್ ಕುಮಾರ್ ಕರೆ
ಶಿಕ್ಷಣವು ದೀನದಲಿತರ ಮೇಲೆತ್ತಲು ನಿಜವಾದ ಶಕ್ತಿ" ಎಂದು ಅವರು ಹೇಳಿದ್ದಾರೆ. ಶಿಕ್ಷಣ ಸುಧಾರಣೆಯನ್ನು ತುರ್ತು ಆದ್ಯತೆಯಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

Bomb Threats: ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ!
ಶಾಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇದುವರೆಗೆ ಯಾವುದೇ ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಕೇರಳದಲ್ಲಿ 104 ಶಾಲೆಗಳು ಡ್ರಗ್ಸ್ ಹಾಟ್ ಸ್ಪಾಟ್ ಎಂದು ಗುರುತು!
ಕೇರಳದ ತಿರುವನಂತಪುರ ಜಿಲ್ಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಜಿಲ್ಲೆಯ 43 ಶಾಲೆಗಳು ಇದರಲ್ಲಿ ಸೇರಿವೆ, ನಂತರ ಎರ್ನಾಕುಲಂ ಮತ್ತು ಕೋಳಿಕೋಡ್ ಜಿಲ್ಲೆಗಳ ಶಾಲೆಗಳು ಸ್ಥಾನ ಹೊಂದಿವೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.

