ಶಾಲೆಗಳು ಬಂದ್

ಕರ್ನಾಟಕ ಬಂದ್‌ಗೆ ಖಾಸಗಿ ಶಾಲೆಗಳ ಸಂಘ ಬೆಂಬಲ ನೀಡುತ್ತಾ? ಆಗಸ್ಟ್ 13ರರದು ಶಾಲೆಗಳು ಇರುತ್ತಾ?
ಬಂದ್‌ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ: ಚೆನ್ನೈ ಸೇರಿ 12 ಜಿಲ್ಲೆಗಳಲ್ಲಿ ಶಾಲೆಗಳು ಬಂದ್!
ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾದ ನಂತರ ಶಾಲೆಗಳನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ.

ಮಣಿಪುರದಲ್ಲಿ ಜುಲೈ 8 ರವರೆಗೂ ಶಾಲೆಗಳು ಬಂದ್
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಪಾಕ್ ನಿಂದ ಗುಂಡಿನ ದಾಳಿ, ಎಲ್ಒಸಿ ಬಳಿ ಇರುವ ಶಾಲೆಗಳು ಬಂದ್
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ....

