ದೇಶಉತ್ತರ ಪ್ರದೇಶ: ವಿದ್ಯಾರ್ಥಿಗಳನ್ನು ಬಿಜೆಪಿ ಸದಸ್ಯರನ್ನಾಗಿ ನೋಂದಾಯಿಸಿದ ಶಾಸಕ- ವಿಡಿಯೋ ವೈರಲ್
ಉತ್ತರ ಪ್ರದೇಶದ ಶಾಸಕರೊಬ್ಬರು ತಾವೇ ಸ್ವತ: ಶಾಲಾ ಮಕ್ಕಳಲ್ಲಿ ಕೇಸರಿ ಸಿದ್ದಾಂತ ತುಂಬುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.ಸೈದರಾಜ ಕ್ಷೇತ್ರದ ಶಾಸಕ ಸುಶೀಲ್ ಸಿಂಗ್ ಜುಲೈ 17 ರಂದು ನ್ಯಾಷನಲ್ ಇಂಟರ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೂ ಬಿಜೆಪಿ ಸದಸ್ಯತ್ವವನ್ನು ವಿಸ್ತರಿಸಿದ್ದಾರೆ.