ರಾಜ್ಯಬೆಂಗಳೂರು: ಶಾಲೆಯಲ್ಲಿ ಜಗಳ, ಪೋಷಕರನ್ನು ಕರೆತರಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.