ದೇಶಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಕರ್ನಾಟಕ, ತೆಲಂಗಾಣ, ರಾಜಸ್ತಾನಗಳಲ್ಲಿ ಹೆಚ್ಚು: ಪ.ಬಂಗಾಳದಲ್ಲಿ ಅತಿ ಕಡಿಮೆ
ವಾರ್ಷಿಕ ಶೈಕ್ಷಣಿಕ ವರದಿ ಸ್ಥಿತಿಗತಿ(ಎಎಸ್ಇಆರ್) ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಗಳ ಪೈಕಿ ಪಶ್ಚಿಮ ಬಂಗಾಳ ಮೊದಲ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದ ಪ್ರಮಾಣ ಈ ವರ್ಷ ಶೇಕಡಾ 1.5ರಷ್ಟಿದ್ದು 2018ರಲ್ಲಿ ಅದು ಶೇಕಡಾ 3.3ರಷ್ಟಿತ್ತು ಎಂದು ವರದಿ ಹೇಳುತ್ತದೆ.