ದೇಶಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ, ಕಮಾಂಡ್ ಹುದ್ದೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಲಿಂಗ ತಾರತಮ್ಯವನ್ನು ಹೊಡೆದೋಡಿಸುವ ರೀತಿಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಭಾರತೀಯ ಸೇನೆಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ಸ್ಥಾಪಿಸುವುದಲ್ಲದೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಯನ್ನು ನೀಡಬೇಕು ಎಂದು ಹೇಳಿದೆ.