ರಾಜ್ಯಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ: ಡಿ.ಕೆ ಶಿವಕುಮಾರ್
540 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ.